ಆನಂದಪುರದಲ್ಲಿ ಗಣಿ ಭೂವಿಜ್ಞಾನ ಇಲಾಖೆ ಮಿಂಚಿನ ಕಾರ್ಯಾಚರಣೆ: ಅಕ್ರಮ ಜಂಬಿಟ್ಟಿಗೆ ದಂಧೆ ಬಯಲಿಗೆ..!!

0
✒️ಅಮಿತ್ ಆರ್ ಆನಂದಪುರ ಸಾಗರ : ತಾಲೂಕಿನ ಆನಂದಪುರದ ಗೌತಮಪುರ ಗ್ರಾಮದ ಖಾಸಗಿ ಜಮೀನಿನಲ್ಲಿ ನಿಯಮ ಬಾಹಿರವಾಗಿ ನಡೆಯುತ್ತಿದ್ದ ಅಕ್ರಮ ಜಂಬಿಟ್ಟಿಗೆ ಗಣಿಗಾರಿಕೆ ಅಡ್ಡೆಗೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳು ದಾಳಿ...

ಸಾಗರ ತಾಲೂಕಿನಲ್ಲಿ ಭಾರೀ ಗಾಳಿ-ಮಳೆ: ನಾಳೆ ಅಂಗನವಾಡಿ, ಶಾಲೆಗಳಿಗೆ ರಜೆ ಘೋಷಣೆ..!!

0
ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಾದ್ಯಂತ ಸುರಿಯುತ್ತಿರುವ ಭಾರೀ ಮಳೆ ಹಾಗೂ ವಿಪರೀತ ಗಾಳಿಯ ಹಿನ್ನೆಲೆಯಲ್ಲಿ, ನಾಳೆ (ಜುಲೈ 7, 2026) ತಾಲೂಕಿನ ಎಲ್ಲಾ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಮಾನ್ಯ ತಹಶೀಲ್ದಾರ್...

ಗರ್ಭಿಣಿ ಮಹಿಳೆ ಹಾವು ಕಚ್ಚಿ ಸಾವು :ಶಾಸಕ ಬೇಳೂರು ಕುಟುಂಬಕ್ಕೆ ಸಾಂತ್ವನ..!!

0
✒️..ಅಮಿತ್ ಆರ್ ಆನಂದಪುರ ಆನಂದಪುರ : ಸಮೀಪದ ಸುಳಗೋಡು ಗ್ರಾಮದ ನಿವಾಸಿ ವೀರಭದ್ರ ಅವರ ಪತ್ನಿ ಸ್ವಾತಿ (26) ಅವರು ಆರು ತಿಂಗಳ ಗರ್ಭಿಣಿಯಾಗಿದ್ದು, ಶನಿವಾರ ಹಾವು ಕಚ್ಚಿದ ಪರಿಣಾಮ ಮೃತಪಟ್ಟ ಘಟನೆ...

ಪೊಲೀಸ್ ಠಾಣೆಯಲ್ಲಿ ಸಿಬ್ಬಂದಿಗೆ ಸೀಮಂತ ..!!

0
✒️..ಅಮಿತ್ ಆರ್ ಆನಂದಪುರ ಆನಂದಪುರ: ಆನಂದಪುರ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿ ಜೈ ಶೀಲಾ ಅವರಿಗೆ ಠಾಣೆಯಲ್ಲೇ ಸಹೋದ್ಯೋಗಿಗಳ ವತಿಯಿಂದ ಸೀಮಂತ ಕಾರ್ಯಕ್ರಮ ಆತ್ಮೀಯವಾಗಿ ನೆರವೇರಿಸಲಾಯಿತು. ಸರಳವಾಗಿ ಆಯೋಜಿಸಿದ್ದ ಈ ಕಾರ್ಯಕ್ರಮದಲ್ಲಿ ಸಹೋದ್ಯೋಗಿಗಳು ಜೈ...

ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಜಿಲ್ಲೆಯಲ್ಲಿ ಸಾಗರಕ್ಕೆ ಎರಡನೇ ಸ್ಥಾನ..!!

0
✒️..ಅಮಿತ್ ಆರ್ ಆನಂದಪುರ ಸಾಗರ:ಏ-23/ 2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು ಜಿಲ್ಲೆಯಲ್ಲಿ ಎರಡನೇ ಸ್ಥಾನ ಬಂದಿದ್ದು ಒಟ್ಟು 2919 ವಿದ್ಯಾರ್ಥಿಗಲ್ಲಿ 1489ಗಂಡು, 1430 ಹೆಣ್ಣು ವಿದ್ಯಾರ್ಥಿಗಳು ಪರೀಕ್ಷೆಗೆ ಕುಳಿತಿದ್ದು ಇದರಲ್ಲಿ...

ಹಾವು ಕಚ್ಚಿ 6 ತಿಂಗಳ ಗರ್ಭಿಣಿ ಸಾವು..!!

0
✒️..ಅಮಿತ್ ಆರ್ ಆನಂದಪುರ ಆನಂದಪುರ: ಹೊಲದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಹಾವಿನ ಕಡಿತಕ್ಕೊಳಗಾಗಿ ಆರು ತಿಂಗಳ ಗರ್ಭಿಣಿಯೊಬ್ಬರು ಮೃತಪಟ್ಟಿರುವ ದುರ್ಘಟನೆ ಸಾಗರ ತಾಲೂಕಿನ ಆನಂದಪುರದ ಸುಳಗೋಡು ಗ್ರಾಮದಲ್ಲಿ ನಡೆದಿದೆ. ಘಟನೆಯ ವಿವರ:ಸುಳಗೋಡು ಗ್ರಾಮದ ನಿವಾಸಿ ವೀರಭದ್ರ...

ಅಣು ವಿದ್ಯುತ್ ಸ್ಥಾವರ ವಿರೋಧಿಸಿ ಬೇಸೂರಿನಿಂದ ಸಾಗರದವರೆಗೆ ಯಶಸ್ವಿಯಾದ ಪಾದಯಾತ್ರೆ..!!

0
✒️..ಅಮಿತ್ ಆರ್ ಆನಂದಪುರ ಸಾಗರ:ಬೇಸೂರಿನಲ್ಲಿ ಪ್ರಸ್ತಾವಿತ ಅಣು ವಿದ್ಯುತ್ ಸ್ಥಾವರ ಯೋಜನೆ ವಿರೋಧಿಸಿ ಮಲೆನಾಡು ಅಣು ವಿದ್ಯುತ್ ವಿರೋಧಿ ಹೋರಾಟ ವೇದಿಕೆ ವತಿಯಿಂದ ಬುಧವಾರ ಬೇಸೂರಿನಿಂದ ಸಾಗರದವರೆಗೆ ಬೃಹತ್ ಪಾದಯಾತ್ರೆಗೆ ಚಾಲನೆ ನೀಡಲಾಯಿತು. ಬೇಸೂರು...

ಸಾಗರ/ ವಿದ್ಯುತ್ ಸ್ಪರ್ಶದಿಂದ ರೈತ ಸಾವು ; ಮೃತರ ಮನೆಗೆ ಶಾಸಕ ಗೋಪಾಲಕೃಷ್ಣ ಬೇಳೂರು ಬೇಟಿ..!!

0
✒️..ಅಮಿತ್ ಆರ್ ಆನಂದಪುರ ಸಾಗರ: ತಾಲೂಕಿನ ಆನಂದಪುರ ಹೋಬಳಿಯ ತ್ಯಾಗರ್ತಿ ಗ್ರಾಮದಲ್ಲಿ ಅಡಿಕೆ ತೋಟಕ್ಕೆ ನೀರು ಹಾಯಿಸಲು ಹೋಗಿದ್ದ ಸಂದರ್ಭದಲ್ಲಿ ವಿದ್ಯುತ್ ಸ್ಪರ್ಶಿಸಿ ರೈತರೊಬ್ಬರು ಸಾವನ್ನಪ್ಪಿದ ಘಟನೆ ಇಂದು ನಡೆದಿದೆ. ವಿಷಯ ತಿಳಿಯುತ್ತಿದ್ದಂತೆಯೇ ಶಾಸಕ ಗೋಪಾಲಕೃಷ್ಣ...

ಪಿ.ಎಸ್.ಐ. ಪ್ರವೀಣ್ ತಂಡದ ದಾಳಿ; ಗಾಂಜಾ ಸಾಗಾಟ ಪತ್ತೆ, ಇಬ್ಬರು ಅಂದರ್..!!

0
✒️.. ಅಮಿತ್ ಆರ್ ಆನಂದಪುರ ಆನಂದಪುರ (ಸಾಗರ): ಆನಂದಪುರ ಪೊಲೀಸ್ ಠಾಣೆಯ ಪಿ.ಎಸ್.ಐ. ಪ್ರವೀಣ್ ಅವರ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಬೈಕ್‌ನಲ್ಲಿ ಅಕ್ರಮವಾಗಿ ಗಾಂಜಾ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರಿಂದ 95 ಗ್ರಾಂ ಗಾಂಜಾ...

ಬ್ಯಾಂಕ್ ಲೋನ್ ನೋಟಿಸ್ ತಂದ ತಲ್ಲಣ, ಸ್ವಂತ ತಮ್ಮನನ್ನೇ ಹೊಡೆದು ಕೊಂದ ಅಣ್ಣ..!

0
✒️.. ಅಮಿತ್ ಆರ್ ಆನಂದಪುರ ಶಿವಮೊಗ್ಗ (ಆನಂದಪುರ): ಬ್ಯಾಂಕ್ ಲೋನ್ ನೋಟಿಸ್ ಬಂದ ವಿಚಾರಕ್ಕೆ ಸಂಬಂಧಿಸಿದಂತೆ ಹಳೇ ದ್ವೇಷ ಸಾಧಿಸಿ, ಸ್ವಂತ ಅಣ್ಣನೇ ತಮ್ಮನ ಮೇಲೆ ದೊಣ್ಣೆಯಿಂದ ಭೀಕರವಾಗಿ ಹಲ್ಲೆ ನಡೆಸಿ ಕೊಲೆ ಮಾಡಿರುವ...
Google search engine
0FansLike
0FollowersFollow
0SubscribersSubscribe

Recent Posts