ಕ್ಷಣಮಾತ್ರದಲ್ಲಿ ತಪ್ಪಿದ ಭಾರಿ ದುರಂತ:ಕೆರೆಯ ತಡೆಗೋಡೆಗೆ ಡಿಕ್ಕಿ ಹೊಡೆದ ಬಸ್..!!
✒️..ಅಮಿತ್ ಆರ್ ಆನಂದಪುರ
ಸಾಗರ: ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ ಸಾಗರ ತಾಲೂಕಿನ ಕಾಸ್ಪಾಡಿ ಕೆರೆಯ ತಡೆಗೋಡೆಗೆ ಡಿಕ್ಕಿ ಹೊಡೆದ ಘಟನೆ ಶನಿವಾರ ಮಧ್ಯಾಹ್ನ ನಡೆದಿದೆ.
ಸಾಗರದಲ್ಲಿ ನಡೆದ ತಾಲೂಕು ಮಟ್ಟದ ಪದವಿ ಪೂರ್ವ...
₹75 ಲಕ್ಷದ ಸೇತುವೆ ಕಾಮಗಾರಿ: ತಾಲ್ಲೂಕು ಗಡಿ ವಿವಾದ, ತನಿಖೆಗೆ ಆಗ್ರಹ..!!
ಸಾಗರ: ತಾಲ್ಲೂಕಿನ ಆನಂದಪುರ ಹೋಬಳಿ, ಯಡೇಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗಂಟಿನಕೊಪ್ಪ ಗ್ರಾಮದ ಸರ್ವೆ ನಂ.15 ಮತ್ತು 16ರ ಸಮೀಪ ಹಳ್ಳಕ್ಕೆ ನಿರ್ಮಿಸಲಾಗುತ್ತಿರುವ ಸುಮಾರು ₹75 ಲಕ್ಷ ವೆಚ್ಚದ ಸೇತುವೆ ಕಾಮಗಾರಿಯ ಸ್ಥಳ...
ಹಕ್ಕುಪತ್ರ ಕೊಟ್ಟು, ಈಗ ಗೋಮಾಳ ಎಂದ ಸರ್ಕಾರ : ತೀ.ನ ಶ್ರೀನಿವಾಸ್ ಆಕ್ರೋಶ..!!
ಸಾಗರ:ನಾಡವಳ್ಳಿ ಗ್ರಾಮದಲ್ಲಿ ಐದು ಕುಟುಂಬಗಳಿಗೆ ನೀಡಿದ ಹಕ್ಕುಪತ್ರವನ್ನು ರದ್ದುಪಡಿಸಿದ ಉಪವಿಭಾಗಾಧಿಕಾರಿಗಳ ಕ್ರಮ ಅಮಾನವೀಯವಾದದ್ದು. ಹಕ್ಕುಪತ್ರ ರದ್ದತಿಗೆ ಕನಿಷ್ಟ ತಿಳುವಳಿಕೆ ಪತ್ರವನ್ನು ಸಹ ನೀಡದೆ ಏಕಾಏಕಿ ರದ್ದು ಮಾಡಿರುವುದು ಶರಾವತಿ ಮುಳುಗಡೆ ಸಂತ್ರಸ್ತರಿಗೆ ಮಾಡಿದ...
ನಾಯಿಯ ತಂಟೆ ಮುಗಿಸಲು ಗುಂಡಿನ ದಾಳಿ..! ಪ್ರಕರಣದ ಹಿಂದೆ ಅಕ್ರಮ ಬಂದೂಕಿನ ಟ್ವಿಸ್ಟ್..!!
ಸಾಗರ(ಆನಂದಪುರ): ಸಾಕು ನಾಯಿಗಳೊಂದಿಗೆ ತಂಟೆ ಮಾಡುತ್ತಿದ್ದ ನಾಯಿಗೆ ಬಂದೂಕಿನಿಂದ ಗುಂಡು ಹಾರಿಸಿ ಕೊಂದ ಆರೋಪದಡಿ ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆ.27ರಂದು ಆನಂದಪುರ ಠಾಣೆಯ ಸಿಬ್ಬಂದಿ ನಿರಂಜನ್ ಅವರು ಗುಪ್ತ ಮಾಹಿತಿ ಸಂಗ್ರಹ...
ಸಿಗಂದೂರು ಗ್ರಾಮೀಣ ಸರ್ಕಾರಿ ಶಾಲಾ ಮಕ್ಕಳಿಗೆ ರಂಗಶಿಕ್ಷಣದ ಸಂಜೀವಿನಿ..!!
ಸಾಗರ: ಗ್ರಾಮೀಣ ಭಾಗದ ಶಾಲಾ ಮಕ್ಕಳ ಬೌದ್ಧಿಕ ಹಾಗೂ ಸಾಂಸ್ಕೃತಿಕ ವಿಕಾಸಕ್ಕೆ ಪೂರಕವಾಗುವ ಉದ್ದೇಶದಿಂದ ಶ್ರೀ ಕ್ಷೇತ್ರ ಸಿಗಂದೂರಿನಲ್ಲಿ “ಶ್ರೀ ಕ್ಷೇತ್ರ ಸಿಗಂದೂರಿನ ಚಿತ್ತ, ರಂಗಶಿಕ್ಷಣದತ್ತ” ಎಂಬ ನೂತನ ಯೋಜನೆಗೆ ಚಾಲನೆ ನೀಡಲಾಗಿದೆ.
ಶ್ರೀ...
ವಿದ್ಯಾರ್ಥಿಗಳಿಗೆ ಸ್ವಂತ ವೆಚ್ಚದಲ್ಲಿ ಸಮವಸ್ತ್ರ ವಿತರಿಸಿದ ನಿವೃತ್ತ ಶಿಕ್ಷಕ ಎಲಿಗಾರ್..!!
ಸಾಗರ: ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಸ್ವಂತ ವೆಚ್ಚದಲ್ಲಿ ಸಮವಸ್ತ್ರ, ಬೆಲ್ಟ್ ಸೇರಿದಂತೆ ಅಗತ್ಯ ವಸ್ತುಗಳನ್ನು ಶಿವಮೊಗ್ಗದ ಸಮಾಜ ಸೇವಕ ಹಾಗೂ ನಿವೃತ್ತ ಶಿಕ್ಷಕ ಮಹೇಶ್ ಎಲಿಗಾರ್ ವಿತರಿಸಿದರು.
ಸಾಗರ ತಾಲೂಕಿನ ನರಸೀಪುರ ಸರ್ಕಾರಿ ಶಾಲೆಯಲ್ಲಿ...
ಕಾರು–ಬೈಕ್ ಮುಖಾಮುಖಿ ಡಿಕ್ಕಿ: 19 ವರ್ಷದ ಯುವಕ ದುರ್ಮರಣ..!!
ಸಾಗರ: ಸಾಗರ ತಾಲ್ಲೂಕಿನ ಬಳಸಗೋಡು ಸಮೀಪ ಬುಧವಾರ ರಾತ್ರಿ ಕಾರು ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ, ಬೈಕ್ ಸವಾರ 19 ವರ್ಷದ ಯುವಕ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ನಡೆದಿದೆ.
ಮೃತರನ್ನು ಚಿಪ್ಳಿ...
ಮಲೆನಾಡಿಗೆ ಮಾರಕವಾದ ಕಸ್ತೂರಿ ರಂಗನ್ ವರದಿ ಜಾರಿ ಬೇಡ: ರೈತರ ಆಕ್ರೋಶ..!!
ಸಾಗರ: ಮಲೆನಾಡಿನ ಅಸ್ತಿತ್ವಕ್ಕೆ ಮಾರಕವಾಗಿರುವ ಕಸ್ತೂರಿ ರಂಗನ್ ವರದಿ ಜಾರಿ ಪ್ರಕ್ರಿಯೆಯನ್ನು ತಕ್ಷಣವೇ ಕೈಬಿಡಬೇಕು ಎಂದು ಆಗ್ರಹಿಸಿ ತಾಲೂಕಿನ ಕೋಳೂರು ಗ್ರಾಮ ಪಂಚಾಯಿತಿ ಕಚೇರಿ ಎದುರು ಮಂಗಳವಾರ ರೈತರು ಬೃಹತ್ ಪ್ರತಿಭಟನೆ ನಡೆಸಿದರು.
ಕೇಂದ್ರ...
ವಿದ್ಯಾಭಾರತಿ ಶಾಲೆಯಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ..!!
ಆನಂದಪುರ: ಸಮೀಪದ ಗೌತಮಪುರದ ವಿದ್ಯಾಭಾರತಿ ಇಂಗ್ಲೀಷ್ ಮೀಡಿಯಂ ಹಾಗೂ ಜಿ.ಆರ್. ಮೆಮೋರಿಯಲ್ ಹೈ ಸ್ಕೂಲ್ ವತಿಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಶಾಲಾ ಆವರಣದಲ್ಲಿ ಸಂಭ್ರಮ ಹಾಗೂ ದೇಶಭಕ್ತಿಯ ವಾತಾವರಣದಲ್ಲಿ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ನಿವೃತ್ತ ದೈಹಿಕ...
ಹಾಲಪ್ಪನಿಗೆ ಕೆಲಸವಿಲ್ಲ, ಅದಕ್ಕೇ ಬೇಕಾಬಿಟ್ಟಿ ಹೇಳಿಕೆ: ಬೇಳೂರು ವಾಗ್ದಾಳಿ..!!
ಆನಂದಪುರ: ಹಾಲಪ್ಪನಿಗೆ ಯಾವುದೇ ಕೆಲಸವಿಲ್ಲದೆ ಬೇಕಾಬಿಟ್ಟಿ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಆರೋಪಿಸಿದರು.
ಅವರು ಇತ್ತೀಚಿಗೆ ಬೈಕ್ ಅಪಘಾತದಲ್ಲಿ ಮೃತಪಟ್ಟಂತಹ ಗೌತಮಪುರ ಗ್ರಾಮದ ಮಂಜುನಾಥ್ ಬಿನ್ ಚೌಡಪ್ಪ ಅವರ ಪುತ್ರ ಮಿಲನ್...



















