ಸ್ವಾಮೀಜಿ ಯವರು ಸಮಾಜದ ನಾಯಕರಿಗೆ ಸಚಿವ ಸ್ಥಾನ ಕುರಿತು ಮಾತನಾಡಬೇಕು, ಒಬ್ಬ ವ್ಯಕ್ತಿಯ ಪರವಾಗಿ ಅಲ್ಲ: ರತ್ನಾಕರ ಹೋನಗೋಡು..!!
✒️..ಅಮಿತ್ ಆರ್ ಆನಂದಪುರ
ಆನಂದಪುರ, ಜೂ.12: ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡಿರುವ ಈಡಿಗ ಸಮಾಜದ ಪ್ರಸಿದ್ಧ ಧಾರ್ಮಿಕ ಮುಖಂಡ ಪ್ರಾಣಾವನಂದ ಸ್ವಾಮೀಜಿಯವರು ಸಮಾಜದ ಪರವಾಗಿ ನಿಲ್ಲಬೇಕೇ ಹೊರತು ವ್ಯಕ್ತಿಯ ಪರವಾಗಿ ನಿಲ್ಲುವುದು ಖಂಡನೀಯ ಎಂದು ಮಾಜಿ ಜಿಲ್ಲಾ...
ವಿದ್ಯುತ್ ಖಾಸಗೀಕರಣದ ಹುನ್ನಾರ ವಿರೋಧಿಸಿ ಪ್ರತಿಭಟನೆ..!!
ಸಾಗರ : ಹಿಂದಿನಿಂದಲೂ ಕೆಪಿಟಿಸಿಎಲ್, ಮೆಸ್ಕಾಂ ಹಾಗೂ ರೈತರು ಸೇರಿದಂತೆ ಉಳಿದ ವಿದ್ಯುತ್ ಗ್ರಾಹಕರ ನಡುವೆ ಭಾವನಾತ್ಮಕವಾದ ಸಂಬಂಧ ಬೆಳೆದು ಬಂದಿದೆ ರಾತ್ರಿ ಹಗಲು ಎನ್ನದೆ ಸಿಬ್ಬಂದಿಗಳು ಗ್ರಾಹಕರಿಗೆ ಸ್ಪಂದಿಸುವುದು ಹಾಗೂ ಸಂಸ್ಥೆಯ...
ಗೋಪಾಲಕೃಷ್ಣ ಬೇಳೂರಿಗೆ ಸಚಿವ ಸ್ಥಾನ ನೀಡುವಂತೆ ಕೆಪಿಸಿಸಿ ಅಧ್ಯಕ್ಷರಿಗೆ ಮನವಿ: ಶರತ್ ನಾಗಪ್ಪ ನೇತೃತ್ವದಲ್ಲಿ ಒತ್ತಾಯ..!!
✒️..ಅಮಿತ್ ಆರ್ ಆನಂದಪುರ
ಸಾಗರ: ಶಾಸಕ ಗೋಪಾಲಕೃಷ್ಣ ಬೇಳೂರು ಅವರಿಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿ ಹೊಸೂರು ಕಾಂಗ್ರೆಸ್ ಘಟಕದ ಮುಖಂಡರು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರನ್ನು ಭೇಟಿ ಮಾಡಿ ಮನವಿ...
ಬ್ಯಾಂಕ್ ಲೋನ್ ನೋಟಿಸ್ ತಂದ ತಲ್ಲಣ, ಸ್ವಂತ ತಮ್ಮನನ್ನೇ ಹೊಡೆದು ಕೊಂದ ಅಣ್ಣ..!
✒️.. ಅಮಿತ್ ಆರ್ ಆನಂದಪುರ
ಶಿವಮೊಗ್ಗ (ಆನಂದಪುರ): ಬ್ಯಾಂಕ್ ಲೋನ್ ನೋಟಿಸ್ ಬಂದ ವಿಚಾರಕ್ಕೆ ಸಂಬಂಧಿಸಿದಂತೆ ಹಳೇ ದ್ವೇಷ ಸಾಧಿಸಿ, ಸ್ವಂತ ಅಣ್ಣನೇ ತಮ್ಮನ ಮೇಲೆ ದೊಣ್ಣೆಯಿಂದ ಭೀಕರವಾಗಿ ಹಲ್ಲೆ ನಡೆಸಿ ಕೊಲೆ ಮಾಡಿರುವ...
ಜಿಲ್ಲಾ ಕಾಂಗ್ರೆಸ್ ಸಮಿತಿ ಬೇಳೂರು ಪರವಾಗಿ ಧ್ವನಿ ಎತ್ತಲಿ: ಲಿಂಗರಾಜ್ ಗೇರುಬೀಸು..!!
✒️..ಅಮಿತ್ ಆರ್ ಆನಂದಪುರ
ಸಾಗರ: ಶಾಸಕ ಗೋಪಾಲಕೃಷ್ಣ ಬೇಳೂರು ಅವರಿಗೆ ಸಚಿವ ಸ್ಥಾನ ನೀಡುವಂತೆ ಜಿಲ್ಲಾ ಕಾಂಗ್ರೆಸ್ ಸಮಿತಿ ರಾಜ್ಯ ಕಾಂಗ್ರೆಸ್ ನಾಯಕತ್ವದ ಮೇಲೆ ಒತ್ತಡ ಹೇರಬೇಕು ಎಂದು ಕಾಂಗ್ರೆಸ್ ಮುಖಂಡ ಲಿಂಗರಾಜ್ ಗೇರುಬೀಸು...
ಕಾರು ಮತ್ತು ಟ್ಯಾಕ್ಟರ್ ನಡುವೆ ಬೀಕರ ಅಪಘಾತ ಸ್ಥಳದಲ್ಲಿ ಓರ್ವ ಸಾವು..!!
✒️..ಅಮಿತ್ ಆರ್ ಆನಂದಪುರ
ಸಾಗರ: ತಾಲೂಕಿನ ಕಾಸ್ಪಾಡಿ ಸಮೀಪ ಕಾರು ಮತ್ತು ಟ್ರ್ಯಾಕ್ಟರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಸ್ಥಳದಲ್ಲೇ ಓರ್ವ ವ್ಯಕ್ತಿ ಮೃತಪಟ್ಟಿರುವ ದುರ್ಘಟನೆ ನಡೆದಿದೆ.
ಮೃತಪಟ್ಟ ವ್ಯಕ್ತಿಯನ್ನು ಸಾಗರ ನಗರದ ಅಂಬೇಡ್ಕರ್ ಬಡಾವಣೆಯ...
ಕರ್ತವ್ಯನಿಷ್ಠೆ, ಪ್ರಾಮಾಣಿಕತೆಯಿಂದ ಎಲ್ಲರ ಮನ ಗೆದ್ದ ಸುಧಾ ಟಿ: ಡಿ.ಎನ್. ರವಿಕುಮಾರ್
ಸಾಗರ:, “ಸುಧಾ ಅವರು ತಮ್ಮ ಸೇವಾವಧಿಯಲ್ಲಿ ಪ್ರತಿಯೊಂದು ಕೆಲಸವನ್ನು ಅಚ್ಚುಕಟ್ಟಾಗಿ ನಿರ್ವಹಿಸಿದ್ದು, ಏಜೆಂಟ್‌ಗಳಿಗೆ ನಿರಂತರ ಸಲಹೆ, ಸಹಕಾರ ಮತ್ತು ಮಾರ್ಗದರ್ಶನ ನೀಡುವ ಮೂಲಕ ಎಲ್ಲರ ಮನ ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ” ಎಂದು ಡಿ.ಎನ್. ರವಿಕುಮಾರ್...
ಸಾಗರ/ ಹೊಸಂತೆ ಶಾಲೆಯಲ್ಲಿ ಪರಿಸರ ಸಂರಕ್ಷಣೆ ಹಾಗೂ ದಾಖಲಾತಿ ಜಾಗೃತಿ ಅಭಿಯಾನ..!!
✒️..ಅಮಿತ್ ಆರ್ ಆನಂದಪುರ
ಸಾಗರ, ಜೂನ್ 5: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ತಾಲ್ಲೂಕಿನ ಹಿರೇ ಬೀಲಗುಂಜಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಸಂತೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪರಿಸರ ಸಂರಕ್ಷಣೆ ಹಾಗೂ ಸರ್ಕಾರಿ...
ಗಾಳಿ ಮಳೆಯಿಂದ ಹಾನಿಗೊಳಗಾದ ಕುಟುಂಬಗಳಿಗೆ ಶಾಸಕರ ನೆರವು : ಸೋಮಶೇಖರ್ ಲಾವಿಗೆರೆ
✒️..ಅಮಿತ್ ಆರ್ ಆನಂದಪುರ
ಸಾಗರ(ಆನಂದಪುರ): ಸೋಮವಾರ ಸಂಜೆ ಸುರಿದ ಭಾರೀ ಗಾಳಿ ಮಳೆಯಿಂದ ಹಾನಿಗೊಳಗಾದ ಸಂತ್ರಸ್ತರಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಅವರ ಶಿಫಾರಸ್ಸಿನ ಮೇರೆಗೆ ವೈಯಕ್ತಿಕ ಧನಸಹಾಯ ನೀಡಲಾಗುತ್ತಿದೆ ಎಂದು ಮಾಜಿ ತಾಲೂಕು ಪಂಚಾಯತ್...
ಶಾಸಕರು ಭ್ರಷ್ಟ ಹಿಂಬಾಲಕರ ಮೂಲಕ ಪ್ರತಿಕ್ರಿಯೆ ನೀಡಿಸುತ್ತಿರುವುದು ಸರಿಯಲ್ಲ: ರತ್ನಾಕರ್ ಹೊನಗೋಡು..!!
✒️..ಅಮಿತ್ ಆರ್ ಆನಂದಪುರ
ಸಾಗರ (ಆನಂದಪುರ): ರೈತನಿಗೆ ಆಗಿರುವ ಅನ್ಯಾಯದ ಬಗ್ಗೆ ಶಾಸಕ ಗೋಪಾಲಕೃಷ್ಣ ಬೇಳೂರು ನೇರವಾಗಿ ಉತ್ತರ ನೀಡಬೇಕಾಗಿತ್ತು. ಆದರೆ ಕೆಲವು ಭ್ರಷ್ಟ ಹಿಂಬಾಲಕರ ಮೂಲಕ ಪ್ರತಿಕ್ರಿಯೆ ನೀಡುತ್ತಿರುವುದು ಎಷ್ಟು ಸರಿ ಎಂದು...



















