ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಅತ್ಯುತ್ತಮವಾಗಿ ನಡೆಯುತ್ತಿದೆ: ಸಾರ್ವಜನಿಕರ ಸಹಕಾರಕ್ಕೆ ತಹಶೀಲ್ದಾರ್ ಡಾ. ಪ್ರತಿಭಾ ಆರ್ ಮನವಿ..!!
✒️ಅಮಿತ್ ಆರ್ ಆನಂದಪುರ
ಆನಂದಪುರ(ಸಾಗರ): ತಾಲ್ಲೂಕಿನಲ್ಲಿ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಸುಸೂತ್ರವಾಗಿ ನಡೆಯುತ್ತಿದ್ದು, ಸಾರ್ವಜನಿಕರು ಯಾವುದೇ ರೀತಿಯ ಗೊಂದಲ ಅಥವಾ ಆತಂಕಕ್ಕೆ ಒಳಗಾಗದೆ ಅಧಿಕಾರಿಗಳಿಗೆ ಸಹಕರಿಸಬೇಕು ಎಂದು ಸಾಗರ ತಹಶೀಲ್ದಾರ್...
ಆನಂದಪುರ ಆರೋಗ್ಯ ಕೇಂದ್ರದಲ್ಲಿ 24 ಗಂಟೆ ಸಮರ್ಪಕ ಆರೋಗ್ಯ ಸೇವೆ ಕಲ್ಪಿಸಿ,ಇಲ್ಲವಾದರೆ ಆಸ್ಪತ್ರೆ ಬಂದ್ ಮಾಡಿ: ರತ್ನಾಕರ ಹೊನಗೋಡು...
ಸಾಗರ: ಆನಂದಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಜನರಿಗೆ 24 ಗಂಟೆಯೂ ಗುಣಮಟ್ಟದ ಆರೋಗ್ಯ ಸೇವೆ ದೊರೆಯುವಂತೆ ಸರ್ಕಾರ ಅಗತ್ಯ ವೈದ್ಯರು ಹಾಗೂ ಸಿಬ್ಬಂದಿಯನ್ನು ನಿಯೋಜಿಸಬೇಕು ಎಂದು ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ರತ್ನಾಕರ...
ಸಾಗರ ತಾಲೂಕಿನಲ್ಲಿ ನಾಳೆಯೂ ಶಾಲಾ ಕಾಲೇಜುಗಳಿಗೆ ರಜೆ ಮುಂದುವರಿಕೆ: ತಹಶೀಲ್ದಾರ್ ಆದೇಶ..!!
ಸಾಗರ, ಜು. 7: ಸಾಗರ ತಾಲೂಕಿನಲ್ಲಿ ನಿರಂತರ ಮಳೆ ಹಾಗೂ ಹವಾಮಾನ ವೈಪರೀತ್ಯದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಜುಲೈ 8, 2026 (ಬುಧವಾರ) ರಂದು ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ ಹಾಗೂ...
ಹೆಂಡ ಮಾರುವವರು, ಭೂಮಾಫಿಯಾದವರು ಶಾಸಕರನ್ನು ದಾರಿ ತಪ್ಪಿಸಿ ಈಡಿಗ ಸಮಾಜ ಒಡೆಯುತ್ತಿದ್ದಾರೆ: ರತ್ನಾಕರ ಹೊನಗೋಡು ಆರೋಪ..!!
✒️..ಅಮಿತ್ ಆರ್ ಆನಂದಪುರ
(ಆನಂದಪುರ)ಸಾಗರ: ಸಾಗರ ಈಡಿಗ ಸಂಘದಲ್ಲಿ ಕೆಲವರು ಹೆಂಡ ಮಾರುವವರು, ಭೂಮಾಫಿಯಾದವರು ಸೇರಿಕೊಂಡು ಶಾಸಕರನ್ನು ದಾರಿ ತಪ್ಪಿಸಿ ಸಂಘದ ಅಧ್ಯಕ್ಷರನ್ನು ಕೆಳಗಿಳಿಸುವ ಹುನ್ನಾರ ನಡೆಸುತ್ತಿರುವುದು ಸರಿಯಲ್ಲ ಎಂದು ಮಾಜಿ ಜಿಲ್ಲಾ ಪಂಚಾಯತ್...
ಶಿಕ್ಷಣಕ್ಕೆ ಪ್ರೋತ್ಸಾಹ ನೀಡಿದ ಪಿಎಸ್‌ಐ ಪ್ರವೀಣ್: 50ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಉಚಿತ ನೋಟ್‌ಬುಕ್ ವಿತರಣೆ..!!
✒️..ಅಮಿತ್ ಆರ್ ಆನಂದಪುರ
ಸಾಗರ(ಆನಂದಪುರ), ಜು. 6: ಶಿಕ್ಷಣದಿಂದ ಯಾವುದೇ ವಿದ್ಯಾರ್ಥಿಯೂ ವಂಚಿತರಾಗದಂತೆ ಪೋಷಕರು ವಿಶೇಷ ಕಾಳಜಿ ವಹಿಸಬೇಕು ಎಂದು ಆನಂದಪುರ ಪೊಲೀಸ್ ಠಾಣೆಯ ಪಿಎಸ್‌ಐ ಪ್ರವೀಣ್ ಕರೆ ನೀಡಿದರು.
ಅವರು ದಾಸಕೊಪ್ಪದ ಪಾಂಡುರಂಗ ಸ್ವಾಮಿ...
ಸಾಗರ ತಾಲೂಕಿನಲ್ಲಿ ಭಾರೀ ಗಾಳಿ-ಮಳೆ: ನಾಳೆ ಅಂಗನವಾಡಿ, ಶಾಲೆಗಳಿಗೆ ರಜೆ ಘೋಷಣೆ..!!
ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಾದ್ಯಂತ ಸುರಿಯುತ್ತಿರುವ ಭಾರೀ ಮಳೆ ಹಾಗೂ ವಿಪರೀತ ಗಾಳಿಯ ಹಿನ್ನೆಲೆಯಲ್ಲಿ, ನಾಳೆ (ಜುಲೈ 7, 2026) ತಾಲೂಕಿನ ಎಲ್ಲಾ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಮಾನ್ಯ ತಹಶೀಲ್ದಾರ್...
ಕ್ಲಾಸ್‌ಗೆ ಬಂಕ್ ಮಾಡಿ ಸುತ್ತಾಡುತ್ತಿದ್ದ ವಿದ್ಯಾರ್ಥಿಗಳಿಗೆ ಎಎಸ್‌ಪಿ ಡಾ. ಬೆನಕ ಪ್ರಸಾದ್ ಖಡಕ್ ಎಚ್ಚರಿಕೆ..!!
✒️..ಅಮಿತ್ ಆರ್ ಆನಂದಪುರ
ಸಾಗರ : ಶಾಲೆ-ಕಾಲೇಜುಗಳಿಗೆ ಹೋಗುತ್ತೇವೆ ಎಂದು ಪೋಷಕರಿಗೆ ಹೇಳಿ ತರಗತಿಗಳಿಗೆ ಹಾಜರಾಗದೇ ನಗರದಲ್ಲಿ ಅನಗತ್ಯವಾಗಿ ಓಡಾಡುತ್ತಿದ್ದ ವಿದ್ಯಾರ್ಥಿಗಳ ವಿರುದ್ಧ ಸಾಗರ ಉಪವಿಭಾಗದ ಎಎಸ್‌ಪಿ ಡಾ. ಬೆನಕ ಪ್ರಸಾದ್ ನೇತೃತ್ವದಲ್ಲಿ ಶನಿವಾರ...
ಪಿಎಸ್‌ಐ ಪ್ರವೀಣ್ ತಂಡದ ಚಾಣಾಕ್ಷ ಕಾರ್ಯಾಚರಣೆ; ಸರಣಿ ಟೈರ್ ಕಳ್ಳನ ಬಂಧನ..!!
✒️..ಅಮಿತ್ ಆರ್ ಆನಂದಪುರ
ಸಾಗರ (ಆನಂದಪುರ): ಆನಂದಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಸರಣಿ ಟೈರ್ ಕಳ್ಳತನ ಪ್ರಕರಣವನ್ನು ಪಿಎಸ್‌ಐ ಪ್ರವೀಣ್ ಅವರ ನೇತೃತ್ವದ ಪೊಲೀಸ್ ತಂಡ ಯಶಸ್ವಿಯಾಗಿ ಭೇದಿಸಿದೆ.
ಆರೋಪಿಯನ್ನು ಬಂಧಿಸಿರುವ ಪೊಲೀಸರು,...
ಪಿಎಸ್‌ಐ ಪ್ರವೀಣ್ ಕ್ಷಿಪ್ರ ಕಾರ್ಯಾಚರಣೆ: ಮನೆ ಬಿಟ್ಟು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳು ಸುರಕ್ಷಿತ ಪತ್ತೆ..!!
✒️..ಅಮಿತ್ ಆರ್ ಆನಂದಪುರ
(ಸಾಗರ)ಆನಂದಪುರ: ಪೋಷಕರು ಬುದ್ಧಿವಾದ ಹೇಳಿದ್ದಕ್ಕೆ ಮನನೊಂದು ಮನೆ ಬಿಟ್ಟು ತೆರಳಿದ್ದ ನಾಲ್ವರು ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳನ್ನು ಆನಂದಪುರ ಪೊಲೀಸ್ ಠಾಣೆಯ ಪಿಎಸ್‌ಐ ಪ್ರವೀಣ್ ಅವರ ಕ್ಷಿಪ್ರ ಹಾಗೂ ಪರಿಣಾಮಕಾರಿ ಕಾರ್ಯಾಚರಣೆಯಿಂದ ಸುರಕ್ಷಿತವಾಗಿ...
ಎರಡು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಎಲ್‌ಐಸಿ ರವಿಕುಮಾರ್ ಸನ್ಮಾನ..!!
ಆನಂದಪುರ (ಸಾಗರ): ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಿದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ ಪ್ರೋತ್ಸಾಹಿಸುವ ಉದ್ದೇಶದಿಂದ ಎಲ್‌ಐಸಿ ಯ ಶ್ರೀ ರವಿಕುಮಾರ್ ಡಿ. ಏನ್ ಅವರು ಇಬ್ಬರು ವಿದ್ಯಾರ್ಥಿಗಳನ್ನು ಅವರ ಸ್ವಗೃಹಗಳಿಗೆ ತೆರಳಿ ಸನ್ಮಾನಿಸಿ...



















