ಸರ್ಕಾರಿ ಶಾಲೆಯ ವಿದ್ಯಾರ್ಥಿಗೆ ಕಾಣಿಸಿಕೊಂಡ ಎದೆ ನೋವು, ಮಾನವಿಯತೆ ಮೆರೆದ ಬಿ.ಇ.ಓ..!!
ಸಾಗರ, ಜೂ.17: ಸಾಗರ ಕ್ಷೇತ್ರ ಶಿಕ್ಷಣಾಧಿಕಾರಿ (ಬಿಇಓ) ಸದಾನಂದ ಸ್ವಾಮಿ ಸಿ. ಹಾಗೂ ಇಲಾಖೆಯ ಸಿಬ್ಬಂದಿ ವರ್ಗದವರು ಇತ್ತೀಚೆಗೆ ತುಮರಿಯ ಹಾಳಸಸಿ ಶಾಲೆಯ 1ನೇ ತರಗತಿ ವಿದ್ಯಾರ್ಥಿ ತ್ರಿಲೋಕ ಜೈನ್ ಹೃದಯಾಘಾತದಿಂದ ನಿಧನರಾದ...
ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಸುವರ್ಣಾವಕಾಶ: ‘ಇಂದ್ರಾಸ್ ಎಕ್ಸಲೆನ್ಸ್ ಅಕಾಡೆಮಿ’ಯಿಂದ ಆನ್‌ಲೈನ್ ಲೈವ್ ಕ್ಲಾಸ್‌ಗಳ ಸುನಾಮಿ..!!
ಸಾಗರ: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಭವಿಷ್ಯಕ್ಕೆ ಭದ್ರ ಬುನಾದಿ ಹಾಕಲು, ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿಕಾರಿ ಹೆಜ್ಜೆ ಇಟ್ಟಿರುವ ನಗರದ ಪ್ರತಿಷ್ಠಿತ ‘ಇಂದ್ರಾಸ್ ಎಕ್ಸಲೆನ್ಸ್ ಅಕಾಡೆಮಿ’ (Indra's Excellence Academy) ಪ್ರಸಕ್ತ...
ಕಾಯಂ ಶಿಕ್ಷಕರ ನೇಮಕಕ್ಕೆ ಆಗ್ರಹ: ಶಾಲೆಗೆ ಬೀಗ ಹಾಕಿ ಪ್ರತಿಭಟನೆ..!!
✒️..ಅಮಿತ್ ಆರ್ ಆನಂದಪುರ
ಸಾಗರ:ಕಾಯಂ ಶಿಕ್ಷಕರ ನೇಮಕ ಮಾಡುವಂತೆ ಆಗ್ರಹಿಸಿ ತಾಲ್ಲೂಕಿನ ತುಮರಿ ಸಮೀಪದ ಕಳೂರು ಹಿರಿಯ ಪ್ರಾಥಮಿಕ ಶಾಲೆ ಎದುರು ಪೋಷಕರು ಸೋಮವಾರ ಪ್ರತಿಭಟನೆ ನಡೆಸಿದರು.
ಶಾಲೆಗೆ ಬೀಗ ಹಾಕಿ ಬಂದ್ ಮಾಡಿ...
ಮಕ್ಕಳ ಸುರಕ್ಷತೆಯಲ್ಲಿ ನಿರ್ಲಕ್ಷ್ಯ ಸಹಿಸುವುದಿಲ್ಲ: ಪಿಎಸ್ಐ ಪ್ರವೀಣ್ ಕಡಕ್ ಎಚ್ಚರಿಕೆ..!!
✒️..ಅಮಿತ್ ಆರ್ ಆನಂದಪುರ
ಆನಂದಪುರ, ಜೂ.15: ಶಾಲಾ ಮಕ್ಕಳ ಸುರಕ್ಷತೆ ವಿಚಾರದಲ್ಲಿ ಯಾವುದೇ ರೀತಿಯ ನಿರ್ಲಕ್ಷ್ಯವನ್ನು ಸಹಿಸಲಾಗುವುದಿಲ್ಲ. ಮಕ್ಕಳ ಜೀವ ಹಾಗೂ ಭದ್ರತೆಗೆ ಸಂಬಂಧಿಸಿದ ವಿಷಯಗಳಲ್ಲಿ ರಾಜಿ ಪ್ರಶ್ನೆಯೇ ಇಲ್ಲ ಎಂದು ಆನಂದಪುರ ಪೊಲೀಸ್...
ಶಾಲೆ ಮುಗಿಸಿ ಮನೆಗೆ ತೆರಳುವ ವೇಳೆ ಕುಸಿದು ಬಿದ್ದ ಒಂದನೇ ತರಗತಿ ವಿದ್ಯಾರ್ಥಿ ಸಾವು..!!
ಸಾಗರ:ಒಂದನೇ ತರಗತಿ ಓದುತ್ತಿದ್ದ 6 ವರ್ಷದ ಬಾಲಕ ಹೃದಯಾಘಾತದಿಂದ ಮೃತ ಪಟ್ಟ ಘಟನೆ ತಾಲ್ಲೂಕಿನ ಕರೂರು ಹೋಬಳಿಯಲ್ಲಿ ನಡೆದಿದೆ.
ಹಾಳಸಸಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಒಂದನೇ ತರಗತಿ ಓದುತ್ತಿದ್ದ ವಿದ್ಯಾರ್ಥಿ ತ್ರಿಲೋಕ್ ಜೈನ್...
“ಕೊರೊನಾ ಸಂಕಷ್ಟದ ನಡುವೆಯೂ ಅಭಿವೃದ್ಧಿ ಕಾಮಗಾರಿಗಳಿಗೆ ಆದ್ಯತೆ ನೀಡಿದ್ದೆ: ಹರತಾಳು ಹಾಲಪ್ಪ..!!
✒️..ಅಮಿತ್ ಆರ್ ಆನಂದಪುರ
ಆನಂದಪುರ: ನನ್ನ ಅಧಿಕಾರದ ಅವಧಿಯಲ್ಲಿ ಈ ಭಾಗದಲ್ಲಿ ಸಾಧ್ಯವಾದಷ್ಟು ಸಂಪರ್ಕ ಸೇತುವೆಗಳು ಹಾಗೂ ರಸ್ತೆಗಳನ್ನು ನಿರ್ಮಿಸಿ ಜನರಿಗೆ ಅನುಕೂಲವಾಗುವಂತೆ ಮಾಡಿದ್ದೇನೆ ಎಂದು ಮಾಜಿ ಶಾಸಕ ಹರತಾಳು ಹಾಲಪ್ಪ ಹೇಳಿದರು.
ಆನಂದಪುರ...
ಸ್ವಾಮೀಜಿ ಯವರು ಸಮಾಜದ ನಾಯಕರಿಗೆ ಸಚಿವ ಸ್ಥಾನ ಕುರಿತು ಮಾತನಾಡಬೇಕು, ಒಬ್ಬ ವ್ಯಕ್ತಿಯ ಪರವಾಗಿ ಅಲ್ಲ: ರತ್ನಾಕರ ಹೋನಗೋಡು..!!
✒️..ಅಮಿತ್ ಆರ್ ಆನಂದಪುರ
ಆನಂದಪುರ, ಜೂ.12: ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡಿರುವ ಈಡಿಗ ಸಮಾಜದ ಪ್ರಸಿದ್ಧ ಧಾರ್ಮಿಕ ಮುಖಂಡ ಪ್ರಾಣಾವನಂದ ಸ್ವಾಮೀಜಿಯವರು ಸಮಾಜದ ಪರವಾಗಿ ನಿಲ್ಲಬೇಕೇ ಹೊರತು ವ್ಯಕ್ತಿಯ ಪರವಾಗಿ ನಿಲ್ಲುವುದು ಖಂಡನೀಯ ಎಂದು ಮಾಜಿ ಜಿಲ್ಲಾ...
ವಿದ್ಯುತ್ ಖಾಸಗೀಕರಣದ ಹುನ್ನಾರ ವಿರೋಧಿಸಿ ಪ್ರತಿಭಟನೆ..!!
ಸಾಗರ : ಹಿಂದಿನಿಂದಲೂ ಕೆಪಿಟಿಸಿಎಲ್, ಮೆಸ್ಕಾಂ ಹಾಗೂ ರೈತರು ಸೇರಿದಂತೆ ಉಳಿದ ವಿದ್ಯುತ್ ಗ್ರಾಹಕರ ನಡುವೆ ಭಾವನಾತ್ಮಕವಾದ ಸಂಬಂಧ ಬೆಳೆದು ಬಂದಿದೆ ರಾತ್ರಿ ಹಗಲು ಎನ್ನದೆ ಸಿಬ್ಬಂದಿಗಳು ಗ್ರಾಹಕರಿಗೆ ಸ್ಪಂದಿಸುವುದು ಹಾಗೂ ಸಂಸ್ಥೆಯ...
ಗೋಪಾಲಕೃಷ್ಣ ಬೇಳೂರಿಗೆ ಸಚಿವ ಸ್ಥಾನ ನೀಡುವಂತೆ ಕೆಪಿಸಿಸಿ ಅಧ್ಯಕ್ಷರಿಗೆ ಮನವಿ: ಶರತ್ ನಾಗಪ್ಪ ನೇತೃತ್ವದಲ್ಲಿ ಒತ್ತಾಯ..!!
✒️..ಅಮಿತ್ ಆರ್ ಆನಂದಪುರ
ಸಾಗರ: ಶಾಸಕ ಗೋಪಾಲಕೃಷ್ಣ ಬೇಳೂರು ಅವರಿಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿ ಹೊಸೂರು ಕಾಂಗ್ರೆಸ್ ಘಟಕದ ಮುಖಂಡರು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರನ್ನು ಭೇಟಿ ಮಾಡಿ ಮನವಿ...
ಬ್ಯಾಂಕ್ ಲೋನ್ ನೋಟಿಸ್ ತಂದ ತಲ್ಲಣ, ಸ್ವಂತ ತಮ್ಮನನ್ನೇ ಹೊಡೆದು ಕೊಂದ ಅಣ್ಣ..!
✒️.. ಅಮಿತ್ ಆರ್ ಆನಂದಪುರ
ಶಿವಮೊಗ್ಗ (ಆನಂದಪುರ): ಬ್ಯಾಂಕ್ ಲೋನ್ ನೋಟಿಸ್ ಬಂದ ವಿಚಾರಕ್ಕೆ ಸಂಬಂಧಿಸಿದಂತೆ ಹಳೇ ದ್ವೇಷ ಸಾಧಿಸಿ, ಸ್ವಂತ ಅಣ್ಣನೇ ತಮ್ಮನ ಮೇಲೆ ದೊಣ್ಣೆಯಿಂದ ಭೀಕರವಾಗಿ ಹಲ್ಲೆ ನಡೆಸಿ ಕೊಲೆ ಮಾಡಿರುವ...



















