Trending Now
Food Matters
ಬಸ್ ಗೆ ಡಿಕ್ಕಿ ಹೊಡೆದು ಸಾವನ್ನಪ್ಪಿದ ಅಖಾಡದ ಹೋರಿ…!!
ಶಿಕಾರಿಪುರ: ಹೋರಿ ಬೆದರಿಸುವ ಸ್ಪರ್ಧೆ ವೇಳೆ ಓಡಿಬಂದ ಹೋರಿಯೊಂದು ಚಲಿಸುತ್ತಿದ್ದ ಬಸ್‌ಗೆ (Bus) ಗುದ್ದಿ ಸ್ಥಳದಲ್ಲೇ ಸಾವನ್ನಪ್ಪಿದೆ.
ಪಟ್ಟಣದ ದೊಡ್ಡಕೇರಿಯಲ್ಲಿ ಶುಕ್ರವಾರ ಆಯೋಜಿಸಿದ್ದ ಹೋರಿ ಬೆದರಿಸುವ ಹಬ್ಬದ ವೇಳೆ ಓಡಿಬಂದ ಹೋರಿಯೊಂದು ಚಲಿಸುತ್ತಿದ್ದ ಬಸ್‌ಗೆ...
Travel Guides
Healthy Life
ಎಸ್ಸೆಸ್ಸೆಲ್ಸಿ ಉತ್ತೀರ್ಣ ಕನಿಷ್ಠ ಅಂಕ 206ಕ್ಕೆ ಇಳಿಸಿ ರಾಜ್ಯ ಸರಕಾರ ಆದೇಶ…!!
ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ವಿದ್ಯಾರ್ಥಿಗಳು, ಶಾಲಾ ಪುನರಾವರ್ತಿತ ವಿದ್ಯಾರ್ಥಿಗಳು, ಖಾಸಗಿ ಮತ್ತು ಖಾಸಗಿ ಪುನರಾವರ್ತಿತ ವಿದ್ಯಾರ್ಥಿಗಳು ಎಲ್ಲ ವಿಷಯಗಳ ಬಾಹ್ಯ ಪರೀಕ್ಷೆ ಮತ್ತು ಆಂತರಿಕ ಪರೀಕ್ಷೆ ಎರಡೂ ಸೇರಿದಂತೆ ಒಟ್ಟಾರೆ ಶೇ.33...
ದಕ್ಷಿಣ ಭಾರತ ಕುಸ್ತಿ ಚಾಂಪಿಯನ್‌ಶಿಪ್:ಶಿವಮೊಗ್ಗದ ಇಬ್ಬರು ಕ್ರೀಡಾಪಟುಗಳಿಗೆ ಬಂಗಾರದ ಪದಕ..!!
✒️.. ಅಮಿತ್ ಆರ್ ಆನಂದಪುರ
ಶಿವಮೊಗ್ಗ: ಪುದುಚೆರಿಯಲ್ಲಿ ಮೇ 16 ಮತ್ತು 17ರಂದು ನಡೆದ 15 ವರ್ಷದೊಳಗಿನ ದಕ್ಷಿಣ ಭಾರತ ಕುಸ್ತಿ ಚಾಂಪಿಯನ್‌ಶಿಪ್‌ನಲ್ಲಿ ಶಿವಮೊಗ್ಗ ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಕ್ರೀಡಾಶಾಲೆಯ...
Sport News
13 ವರ್ಷಗಳ ಸೇವೆ, ಈಗ ಚುನಾವಣೆಯತ್ತ ಚಿತ್ತ; ಕೋಡೂರು ಕ್ಷೇತ್ರದಿಂದ ಲಿಂಗರಾಜು ಕಾಂಗ್ರೆಸ್ ಆಕಾಂಕ್ಷಿ..!!
13 ವರ್ಷಗಳ ಸಾರ್ವಜನಿಕ ಸೇವೆಯ ಅನುಭವ; ಕಾಂಗ್ರೆಸ್ ಟಿಕೆಟ್ ಮೇಲೆ ಯುವ ಮುಖಂಡನ ನಿರೀಕ್ಷೆ
ಹೊಸನಗರ: ಮುಂಬರುವ ತಾಲೂಕು ಪಂಚಾಯಿತಿ ಚುನಾವಣೆಯ ಹಿನ್ನೆಲೆಯಲ್ಲಿ ಹೊಸನಗರ ತಾಲೂಕಿನ ಕೋಡೂರು ಕ್ಷೇತ್ರದಿಂದ ಕಾಂಗ್ರೆಸ್ ಯುವ ಮುಖಂಡ ಸೋರೆಕೊಪ್ಪ...
ಪಾರ್ಟ್ ಟೈಮ್ ಜಾಬ್ ನಂಬಿ,ಮೋಸ ಹೋದ ಶಿವಮೊಗ್ಗದ ಮಹಿಳೆ..
ಶಿವಮೊಗ್ಗ ನಗರದ ಮಹಿಳೆಯೊಬ್ಬರು ಹೆಚ್ಚು ಹಣ ಗಳಿಸುವ ಉದ್ದೇಶದಿಂದ ಪಾರ್ಟ್ ಟೈಮ್ ಜಾಬ್‌ನ ಆಸೆಗೆ ಬಿದ್ದು ಸುಮಾರು 6,78,100 ರೂಪಾಯಿ ಹಣವನ್ನು ಕಳೆದುಕೊಂಡಿದ್ದಾರೆ.
ನಗರದ ಉದ್ಯಮಿ ಮಹಿಳೆಯೊಬ್ಬರು ಆನ್‌ಲೈನ್‌ನಲ್ಲಿ ಬಂದಿದ್ದ ಪಾರ್ಟ್ ಟೈಮ್ ಕೆಲಸದ...
ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ವರ್ಗಾವಣೆ..!!
ಶಿವಮೊಗ್ಗ: ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರ ವರ್ಗಾವಣೆಯಾಗಿದೆ. ಪ್ರಭು ಕವಲಿಕಟ್ಟಿ ಅವರನ್ನು ಶಿವಮೊಗ್ಗದ ನೂತನ ಜಿಲ್ಲಾಧಿಕಾರಿಯಾಗಿ ಆದೇಶ ಮಾಡಲಾಗಿದೆ.
ಜಿಲ್ಲಾಧಿಕಾರಿಯಾಗಿರುವ ಗುರುದತ್ತ ಹೆಗಡೆ ಅವರನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತರಾಗಿ ವರ್ಗಾವಣೆ...
ಪೋಕ್ಸೋ ಕಾಯ್ದೆಯ ಬಗ್ಗೆ ಶಾಲಾ ಕಾಲೇಜುಗಳಲ್ಲಿ ಅರಿವು ಮೂಡಿಸಬೇಕು :ಕಲೀಮ್ ಉಲ್ಲಾಖಾನ್
ಆನಂದಪುರ:
ಈ ದೇಶದಲ್ಲಿ ಹುಟ್ಟಿದಂತಹ ಪ್ರತಿಯೊಬ್ಬ ಮಗುವಿಗೂ ಸಹ ಅವರದೇ ಆದ ಹಕ್ಕು ಬಾಧ್ಯತೆಗಳು ಇರುತ್ತದೆ ಇದನ್ನು ಮಕ್ಕಳಿಗೆ ಶಾಲಾ ಹಂತದಿಂದಲೇ ತಿಳಿಯಪಡಿಸಿ ಸದೃಢ ವ್ಯಕ್ತಿಗಳಾಗಿ ಮಾಡಬೇಕು ಎಂದು ಆಚಾಪುರ ಗ್ರಾಮ ಪಂಚಾಯತ್ ಅಧ್ಯಕ್ಷರಾದ...
*ಮೂಲಭೂತ ಸೌಕರ್ಯದಿಂದ ವಂಚಿತವಾದ ಚಿಪ್ಪಳಿ ಗ್ರಾಮ..**ಗ್ರಾಮಸ್ಥರ ಅಳಲನ್ನು ಕೇಳಿ ಚುನಾಯಿತ ಪ್ರತಿನಿಧಿಗಳೇ*
ವಿಶೇಷ ವರದಿ ಅಮಿತ್ ಆರ್. ಆನಂದಪುರ (ಅಮಿತ್ ಟೈಮ್.)
ಗ್ರಾಮಗಳ ಅಭಿವೃದ್ಧಿ ಆದರೆ ದೇಶ ಅಭಿವೃದ್ಧಿಯಾದಂತೆ ಎಂಬ ಮಾತು ಭಾಗಶಃ ಸತ್ಯ ಆದರೆ ಗ್ರಾಮಗಳ ಅಭಿವೃದ್ಧಿಗೆ ಸರ್ಕಾರ ಕೋಟಿ ಕೋಟಿ ಹಣ ಸುರಿಯುತ್ತಿದೆ ಆದರೆ...






































